Bible Versions
Bible Books

Deuteronomy 3:8 (LUKE_11_30)

Versions

KNV   ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
ERVKN   “ಈ ರೀತಿಯಾಗಿ ನಾವು, ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us