Bible Versions
Bible Books

Genesis 47:18 (LUKE_11_30)

Versions

KNV   ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.
ERVKN   ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us