Bible Versions
Bible Books

Genesis 47:7 (LUKE_11_30)

Versions

KNV   ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
ERVKN   ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us