Versions
KNV ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
ERVKN ಅದಕ್ಕೆ ಅವನ ತಂದೆಯು “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.