Versions
KNV ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ.
ERVKN ಆದ್ದರಿಂದ ಈ ಇಬ್ಬರು ಗಂಡುಮಕ್ಕಳು ನನಗೆ ಮಕ್ಕಳಂತೆಯೇ ಇರುತ್ತಾರೆ. ನಾನು ಹೊಂದಿರುವ ಪ್ರತಿಯೊಂದರಲ್ಲಿಯೂ ಅವರು ಪಾಲನ್ನು ಹೊಂದುವರು. ಆದರೆ ನಿನಗೆ ಬೇರೆ ಗಂಡುಮಕ್ಕಳಿದ್ದರೆ ಅವರು ಎಫ್ರಾಯೀಮ್ ಮತ್ತು ಮನಸ್ಸೆಯವರಿಗೆ ಮಕ್ಕಳಾಗಿರುತ್ತಾರೆ. ಅಂದರೆ ಎಫ್ರಾಯೀಮ್ ಮತ್ತು ಮನಸ್ಸೆ ಹೊಂದಿರುವ ಪ್ರತಿಯೊಂದರಲ್ಲಿ ಅವರು ಪಾಲನ್ನು ಹೊಂದುವರು.