Versions
KNV ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
ERVKN ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.