Bible Versions
Bible Books

Hebrews 1:2 (LUKE_11_30)

Versions

KNV   ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ERVKN   ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us