Versions
KNV ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
ERVKN ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.