Versions
KNV ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ERVKN ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.