Versions
KNV ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
ERVKN ಒಬ್ಬ ಮನುಷ್ಯನು ಮನೆಯನ್ನು ಕಟ್ಟಿದಾಗ, ಜನರು ಮನೆಗಿಂತಲೂ ಅವನಿಗೇ ಹೆಚ್ಚು ಮಾನ್ಯತೆಯನ್ನು ಕೊಡುವಂತೆಯೇ ಯೇಸು ಮೋಶೆಗಿಂತ ಹೆಚ್ಚು ಮಾನ್ಯತೆಯನ್ನು ಹೊಂದಿದ್ದಾನೆ.