Versions
KNV ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
ERVKN ಪಿಲಾತನು, “ನೀನು ನನ್ನೊಂದಿಗೆ ಮಾತಾಡುವುದಿಲ್ಲವೇ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗಿದೆ ಎಂಬುದು ನಿನಗೆ ತಿಳಿಯದೋ?” ಎಂದನು.