Versions
KNV ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ERVKN ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.