Versions
KNV ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
ERVKN ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)