Versions
KNV ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
ERVKN ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.