Versions
KNV ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
ERVKN ಆ ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು.