Versions
KNV ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.
ERVKN ಯೆಹೂದ್ಯ ಮಹಾಯಾಜಕರು ಪಿಲಾತನಿಗೆ, “ಯೆಹೂದ್ಯರ ರಾಜನು؆ ಎಂದು ಬರೆಯಬೇಡ. ಆದರೆ, ಇವನು ತನ್ನನ್ನು ಯೆಹೂದ್ಯರ ರಾಜ ಎಂದು ಹೇಳಿಕೊಂಡನು؆ ಎಂಬುದಾಗಿ ಬರೆ” ಎಂದರು.