Bible Versions
Bible Books

John 19:23 (LUKE_11_30)

Versions

KNV   ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
ERVKN   ಸೈನಿಕರು ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಆತನ ಬಟ್ಟೆಗಳನ್ನು ನಾಲ್ಕು ಭಾಗ ಮಾಡಿ ಒಬ್ಬೊಬ್ಬರು ಒಂದೊಂದು ಭಾಗವನ್ನು ತೆಗೆದುಕೊಂಡರು. ಅಲ್ಲದೆ ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಅದು ಹೊಲಿಗೆಯಿಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us