Bible Versions
Bible Books

John 19:29 (LUKE_11_30)

Versions

KNV   ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
ERVKN   ಅಲ್ಲಿ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಸೈನಿಕರು ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಅದನ್ನು ಮೇಲೆತ್ತಿ ಯೇಸುವಿನ ಬಾಯಿಗೆ ಮುಟ್ಟಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us