Versions
KNV ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
ERVKN ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.