Bible Versions
Bible Books

John 20:26 (LUKE_11_30)

Versions

KNV   ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
ERVKN   ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us