Versions
KNV ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.
ERVKN ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು. ಉಳಿದ ಶಿಷ್ಯರು, “ನಾವೂ ನಿನ್ನೊಂದಿಗೆ ಬರುತ್ತೇವೆ” ಎಂದು ಹೇಳಿದರು. ಅಂತೆಯೇ ಶಿಷ್ಯರೆಲ್ಲಾ ಹೊರಟು ದೋಣಿಯನ್ನು ಹತ್ತಿದರು. ಅವರು ರಾತ್ರಿಯೆಲ್ಲಾ ಬಲೆ ಬೀಸಿದರೂ ಒಂದು ಮೀನೂ ಸಿಗಲಿಲ್ಲ.