Bible Versions
Bible Books

Joshua 10:12 (LUKE_11_30)

Versions

KNV   ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
ERVKN   ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us