Bible Versions
Bible Books

Joshua 10:39 (LUKE_11_30)

Versions

KNV   ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
ERVKN   ಅವರು ಪಟ್ಟಣವನ್ನೂ ಅದರ ಅರಸನನ್ನೂ ದೆಬೀರಿನ ಸಮೀಪದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಅವರು ಪಟ್ಟಣದಲ್ಲಿದ್ದ ಎಲ್ಲರನ್ನು ಕೊಂದರು. ಅಲ್ಲಿ ಯಾರೊಬ್ಬರೂ ಸಜೀವವಾಗಿ ಉಳಿಯಲಿಲ್ಲ. ಇಸ್ರೇಲರು ಹೆಬ್ರೋನ್ ಮತ್ತು ಅದರ ಅರಸನಿಗೆ ಮಾಡಿದಂತೆಯೇ ದೆಬೀರ್ ಮತ್ತು ಅದರ ಅರಸನಿಗೆ ಮಾಡಿದರು. ಲಿಬ್ನ ಮತ್ತು ಅದರ ಅರಸನಿಗೂ ಹೀಗೆಯೇ ಮಾಡಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us