Versions
KNV ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ERVKN ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.