Versions
KNV ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
ERVKN ಅಷ್ಡೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೆನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು.