Bible Versions
Bible Books

Joshua 23:10 (LUKE_11_30)

Versions

KNV   ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
ERVKN   ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us