Bible Versions
Bible Books

Joshua 23:9 (LUKE_11_30)

Versions

KNV   ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
ERVKN   “ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us