Bible Versions
Bible Books

Joshua 8:11 (LUKE_11_30)

Versions

KNV   ಅವನ ಸಂಗಡ ಇದ್ದ ಯುದ್ಧಸ್ಥರೆಲ್ಲಾ ನಡೆದು ಪಟ್ಟಣದ ಸವಿಾಪವಾಗಿ ಬಂದು ಸೇರಿ ಆಯಿಗೆ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಆದರೆ ಆಯಿಗೂ ಅವರಿಗೂ ಮಧ್ಯದಲ್ಲಿ ಒಂದು ತಗ್ಗು ಇತ್ತು.
ERVKN   ಅವನ ಜೊತೆಗಿದ್ದ ಎಲ್ಲ ಸೈನಿಕರು “ಆಯಿ”ಯ ಕಡೆಗೆ ಹೋದರು. ಅವರು ನಗರದ ಮುಂದುಗಡೆ ನಿಂತರು. ಸೈನ್ಯವು ನಗರದ ಉತ್ತರ ದಿಕ್ಕಿನಲ್ಲಿಳಿದುಕೊಂಡಿತು. ಸೈನ್ಯ ಮತ್ತು “ಆಯಿ” ಪಟ್ಟಣದ ನಡುವೆ ಒಂದು ಕಣಿವೆ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us