Versions
KNV ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.
ERVKN ಅವರು ನಗರದಿಂದ ನಮ್ಮನ್ನು ಬೆನ್ನಟ್ಟಿಕೊಂಡು ಬರುತ್ತಾರೆ. ನಾವು ಮುಂಚಿನಂತೆ ಅವರ ಮುಂದೆ ಸೋತು ಓಡಿಹೋಗುತ್ತಿದ್ದೇವೆ ಎಂದು ಅವರು ತಿಳಿದುಕೊಳ್ಳುತ್ತಾರೆ. ಹೀಗೆ ನಾವು ಬಹುದೂರ ಓಡಿಹೋದಾಗ