Versions
KNV ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.
ERVKN ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.