Versions
KNV ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.
ERVKN ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ಧಾಳಿಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.