Versions
KNV ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು.
ERVKN ಬಳಿಕ ಯಾಜಕನು ಆ ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.