Bible Versions
Bible Books

Leviticus 1:13 (LUKE_11_30)

Versions

KNV   ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
ERVKN   ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us