Versions
KNV ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.
ERVKN ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.