Versions
KNV ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
ERVKN “ಸಬ್ಬತ್ ವರ್ಷದಲ್ಲಿ ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು.