Bible Versions
Bible Books

Leviticus 26:26 (LUKE_11_30)

Versions

KNV   ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
ERVKN   ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us