Bible Versions
Bible Books

Leviticus 27:12 (LUKE_11_30)

Versions

KNV   ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
ERVKN   ಯಾಜಕನು ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us