Versions
KNV ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.
ERVKN ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.