Versions
KNV ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.
ERVKN ಯಾಜಕನು ಮುಂದಿನ ಜ್ಯೂಬಿಲಿ ಸಂವತ್ಸರದವರೆಗೆ ಇರುವ ವರ್ಷಗಳನ್ನು ಲೆಕ್ಕ ಹಾಕಿ ಅದರ ಬೆಲೆಯನ್ನು ನಿಗದಿ ಮಾಡಬೇಕು. ಆಗ ಭೂಮಿಯು ಯೆಹೋವನದಾಗಿರುವುದು.