Versions
KNV ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.
ERVKN ಜ್ಯೂಬಿಲಿ ಸಂವತ್ಸರದಲ್ಲಿ, ಆ ಭೂಮಿಯು ಅದರ ಮೊದಲ ಯಜಮಾನನಿಗೆ ಅಂದರೆ ಯಾವ ಕುಟುಂಬವು ಆ ಭೂಮಿಯನ್ನು ಮೊದಲು ಹೊಂದಿತ್ತೋ ಆ ಕುಟುಂಬಕ್ಕೆ ಸೇರುವುದು.