Bible Versions
Bible Books

Leviticus 27:27 (LUKE_11_30)

Versions

KNV   ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
ERVKN   ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಪಶುವನ್ನು ಮಾರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us