Bible Versions
Bible Books

Leviticus 27:6 (LUKE_11_30)

Versions

KNV   ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.
ERVKN   ಒಂದು ತಿಂಗಳಿಂದ ಐದು ವರ್ಷದೊಳಗಿನ ಗಂಡು ಮಗುವಿನ ಬೆಲೆ ಐದು ಶೆಕೆಲ್‌ಗಳಾಗಿದೆ. ಹೆಣ್ಣುಮಗುವಿನ ಬೆಲೆ ಮೂರು ಶೆಕೆಲ್‌ಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us