Versions
KNV ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.
ERVKN ಅದಕ್ಕೆ ಯೇಸು, “ತನ್ನ ಹೆಂಡತಿಯನ್ನು ಬಿಟ್ಟು, ಬೇರೆ ಸ್ತ್ರೀಯನ್ನು ಮದುವೆಯಾಗುವವನು ತನ್ನ ಹೆಂಡತಿಗೆ ದ್ರೋಹಮಾಡಿ ವ್ಯಭಿಚಾರಿಯಾಗಿದ್ದಾನೆ.