Bible Versions
Bible Books

Matthew 20:13 (LUKE_11_30)

Versions

KNV   ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
ERVKN   “ತೋಟದ ಯಜಮಾನನು ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us