Versions
KNV ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
ERVKN ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ, ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ. ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿ ಬೀಳುತ್ತಾರೆ.