Versions
KNV ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
ERVKN “ಲೇವಿಯರನ್ನು ಅವರ ಕುಟುಂಬಗಳಿಗನುಗುಣವಾಗಿಯೂ ಗೋತ್ರಗಳಿಗನುಸಾರವಾಗಿಯೂ ಲೆಕ್ಕಿಸು. ಪ್ರತಿಯೊಬ್ಬ ಗಂಡಸನ್ನೂ ಒಂದು ತಿಂಗಳು ಮೇಲ್ಪಟ್ಟ ಪ್ರತಿಯೊಬ್ಬ ಗಂಡುಮಗುವನ್ನೂ ಲೆಕ್ಕಿಸು.”