Versions
KNV ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
ERVKN “ದೇವರಾದ ನಾನು ಈ ಆಜ್ಞೆಯನ್ನು ಕೊಡುತ್ತೇನೆ: ‘ಇಸ್ರೇಲಿನ ಇತರ ಕುಟುಂಬಗಳಿಂದ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವ ಬದಲು ಲೇವಿಯರನ್ನೇ ತೆಗೆದುಕೊ. ಇಸ್ರೇಲರ ಚೊಚ್ಚಲು ಪಶುಗಳನ್ನು ತೆಗೆದುಕೊಳ್ಳುವ ಬದಲು ಲೇವಿಯರ ಪಶುಗಳನ್ನೇ ತೆಗೆದುಕೊ. ಲೇವಿಯರು ನನ್ನ ಸ್ವತ್ತಾಗಿದ್ದಾರೆ.