Bible Versions
Bible Books

Numbers 4:31 (LUKE_11_30)

Versions

KNV   ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.
ERVKN   ಕೆಳಕಂಡ ವಸ್ತುಗಳನ್ನು ಮೆರಾರೀಯರು ವರ್ಗಾವಣೆಗಾಗಿ ಕಟ್ಟುವರು, ವರ್ಗಾಯಿಸುವರು ಮತ್ತು ಕಾವಲುಕಾಯುವರು: ಪವಿತ್ರ ಡೇರೆಯ ಚೌಕಟ್ಟುಗಳು, ಅದರ ಅಡ್ಡಪಟ್ಟಿಗಳು, ಅದರ ಸ್ತಂಭಗಳು, ಅದರ ಗದ್ದಿಗೇಕಲ್ಲುಗಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us