Bible Versions
Bible Books

Psalms 9:6 (LUKE_11_30)

Versions

KNV   ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
ERVKN   ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ. ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us