Versions
KNV ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
ERVKN ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.